Versions
KNV ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ERVKN ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.
IRVKN ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು,
ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.