Bible Versions
Bible Books

Isaiah 63:5 (ERVEN) Easy to Read - English

Versions

KNV   ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
ERVKN   ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.
IRVKN   ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು;
ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us