Versions
KNV ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
ERVKN ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದುದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೊ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿ ಹೋಗುವದು; ನೀವು ದುಃಖಕ್ರಾಂತರಾಗುವಿರಿ.
IRVKN ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು,
ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.