Versions
KNV ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
ERVKN ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು.
IRVKN ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.