Bible Versions
Bible Books

Isaiah 66:23 (ERVEN) Easy to Read - English

Versions

KNV   ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.
ERVKN   ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”
IRVKN   ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ,
ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us