Bible Versions
Bible Books

Isaiah 7:6 (ERVEN) Easy to Read - English

Versions

KNV   ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
ERVKN   ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”“‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us