Versions
KNV ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
ERVKN ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.
IRVKN ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.