Versions
KNV ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ERVKN ಅವರು ತಾರ್ಷೀಷ್ ನಗರದ ಙೆಳ್ಳಿಯಿಂದಲೂ ಊಫಜ್ ನಗರದ ಘಂಗಾರದಿಂದಲೂ ತಮ್ಮ ವಿಗ್ರಹಗಳನುಐ ಮಾಡುತ್ತಾರೆ. ಆ ವಿಗ್ರಹಗಳನುಐ ಘಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಘಣ್ಣದ ಘಟ್ಟೆಗಳನುಐ ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
IRVKN ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ.
ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.