Versions
KNV ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ERVKN ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಘಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
IRVKN ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’