Bible Versions
Bible Books

Jeremiah 11:21 (ERVEN) Easy to Read - English

Versions

KNV   ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
ERVKN   ಅನಾತೋತಿನ ಜನರು ಯೆರೆಮೀಯನನುಐ ಕೊಲೆ ಮಾಡಙೇಕೆಂದು ಯೋಚಿಸುತ್ತಿದ್ದರು. ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಙೇಡ, ನೀನು ಹಾಗೆ ಮಾಡಿದರೆ ನಾವು ನಿನಐ ಕೊಲೆ ಮಾಡುವೆವು” ಎಂದರು. ಅನಾತೋತಿನ ಜನರ ಘಗ್ಗೆ ಯೆಹೋವನು ಒಂದು ನಿರ್ಣಯವನುಐ ತೆಗೆದುಕೊಂಡನು.
IRVKN   ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us