Versions
KNV ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
ERVKN ಆದುದರಿಂದ ನಾನು ನಿಮ್ಮನುಐ ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಘಂದಷ್ಟು ಸುಳ್ಳುದೇವತೆಗಳ ಸೇವೆಮಾಡಘಹುದು. ನಾನು ನಿಮಗೆ ಸಹಾಯವನೂಐ ಮಾಡುವದಿಲ್ಲ, ಯಾವ ರೀತಿಯ ಒಲವನೂಐ ತೋರುವದಿಲ್ಲ.’