Versions
KNV ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
ERVKN ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ನಾನು ಯೆಹೂದದ ಜನರನುಐ ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನುಐ ಎರಡು ಸಲ ಶಿಕ್ಷಿಸುತ್ತೇನೆ. ಅವರು ನನಐ ದೇಶವನುಐ ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನಐ ಪ್ರದೇಶವನುಐ ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನುಐ ದೆಬಷೀಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನಐ ದೇಶವನುಐ ತುಂಬಿಸಿಬಿಟ್ಟಿದ್ದಾರೆ.”