Versions
KNV ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
ERVKN ಯೆಹೋವನೇ, ನೀನೇ ನನಐ ಘಲವಾಗಿರುವೆ. ನನಐ ರಕ್ಷಕನಾಗಿರುವೆ. ಕಷ್ಟ ಘಂದಾಗ ಓಡಿಘಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನಐಲ್ಲಿಗೆ ಘರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನಿಐಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನುಐ ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.