Versions
KNV ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
ERVKN ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ ‘ಹೊಲಸಾಗುವವು.’ ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನುಐ ಪೂಜಿಸಿದರು. ಅವರು ನಕ್ಷತ್ರಗಳನುಐ ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನುಐ ಅರ್ಪಿಸಿದರು.”‘