Versions
KNV ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
ERVKN ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನುಐ ಪರೀಕ್ಷಿಸುವೆ. ನೀನು ಒಘ್ಬ ವ್ಯಕ್ತಿಯ ಹೃದಯವನುಐ ಮತ್ತು ಘುದ್ಧಿಯನುಐ ಆಳವಾಗಿ ಪರೀಕ್ಷಿಸಿನೋಡುವೆ. ನಾನು ಅವರ ವಿರುದ್ಧ ನನಐ ಅಭಿಪ್ರಾಯಗಳನುಐ ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನುಐ ವಿಊಸಿರುವದನುಐ ನನಐ ಕಣ್ಣುಗಳು ನೋಡಲಿ.