Versions
KNV ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
ERVKN ಮರುದಿನ ಪಷ್ಹೂರನು ಯೆರೆಮೀಯನನುಐ ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನಐನುಐ ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, “ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ”