Versions
KNV ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
ERVKN ಯೆಹೋವನೇ, ನೀನು ನನಐನುಐ ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಘಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನಐನುಐ ಕಂಡು ನಗುತ್ತಾರೆ. ನನಐನುಐ ಗೇಲಿ ಮಾಡುತ್ತಾರೆ.