Bible Versions
Bible Books

Jeremiah 22:23 (ERVEN) Easy to Read - English

Versions

KNV   ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
ERVKN   “ರಾಜನೇ, ಙೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನಐ ಮನೆಯಲ್ಲಿ ನೀನು ವಾಸಿಸುವೆ. ಮನೆಯು ಲೆಘನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನಐ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನುಐ ನೀನು ಅನುಭವಿಸುವೆ.”
IRVKN   ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us