Versions
KNV ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ERVKN ಅರಮನೆಯನುಐ ಹಾಳುಮಾಡಲು ನಾನು ಜನರನುಐ ಕಳುಹಿಸುತ್ತೇನೆ. ಪ್ರತಿಯೊಘ್ಬನ ಹತ್ತಿರ ಆ ಮನೆಯನುಐ ಹಾಳುಮಾಡಲು ಙೇಕಾಗುವ ಸಾಧನಗಳಿರುವವು. ಆ ಜನರು ನಿನಐ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನುಐ ಕಡಿದುಹಾಕುತ್ತಾರೆ. ಅವರು ಆ ತೊಲೆಗಳನುಐ ಙೆಂಕಿಯಲ್ಲಿ ಎಸೆಯುತ್ತಾರೆ.
IRVKN ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.