Versions
KNV ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
ERVKN “ನೀವು ದೇವರ ಸಂದೇಶವನುಐ ತಿಳಿದುಕೊಳ್ಳ ಘಯಸಿದರೆ ಪ್ರವಾದಿಯನುಐ ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನುಐ ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.
IRVKN ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.