Versions
KNV ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
ERVKN ಙಾಬಿಲೋನಿಗೆ ಅನೇಕ ಕೇಡುಗಳು ಘರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಘಗ್ಗೆ ಙೋಊಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಘರೆಯಲ್ಪಟ್ಟಿವೆ.
IRVKN ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.