Versions
KNV ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
ERVKN ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು.
IRVKN {ಯೆರೆಮೀಯನು ಮರಣದಿಂದ ಪಾರಾದ್ದದು} PS ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.