Versions
KNV ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ERVKN ಮೊದಲು ಯೆಹೋವನ ಸಂದೇಶವನುಐ ಪ್ರವಾದಿಸುವ ಇನೊಐಘ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್ಯಾರೀಮ್ ಎಂಘ ಊರಿನವನು. ಈ ನಗರದ ಘಗ್ಗೆ ಮತ್ತು ಪ್ರದೇಶದ ಘಗ್ಗೆ ಯೆರೆಮೀಯನು ಪ್ರವಾದಿಸಿದ್ದನೆಐ ಊರೀಯನು ಪ್ರವಾದಿಸಿದ್ದನು.
IRVKN ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.