Versions
KNV ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
ERVKN ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಙೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನುಐ ಪೀಡಿಸಲು ಪ್ರಯತಿಐಸಿದವರನುಐ ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.”‘ ಇದು ಯೆಹೋವನ ಸಂದೇಶ.
IRVKN ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.’ ”