Bible Versions
Bible Books

Jeremiah 30:17 (ERVEN) Easy to Read - English

Versions

KNV   ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
ERVKN   ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನುಐ ಕೊಡುವೆನು; ನಿಮ್ಮ ಗಾಯಗಳನುಐ ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಙೇಡವಾದ ನಗರ’ವೆಂದೂ ಙೇರೆಯವರು ಹೇಳಿದರು.”
IRVKN   ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ,
ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us