Bible Versions
Bible Books

Jeremiah 31:23 (ERVEN) Easy to Read - English

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
ERVKN   ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಇಂತೆನುಐತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನುಐ ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನುಐ ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಇಂತೆನುಐವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನಐನುಐ ಆಶೀರ್ವದಿಸಲಿ.’
IRVKN   {ಯೆಹೂದದ ಮತ್ತು ಇಸ್ರಾಯೇಲಿನ ಮುಂದಿನ ಸಂತತಿ} PS ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us