Versions
KNV ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
ERVKN ಎರಡನೇ ಙಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು. ಯೆರೆಮೀಯನು ಇನೂಐ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
IRVKN {ಪುನಃಸ್ಥಾಪನೆಯ ವಾಗ್ದಾನ} PS ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.