Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
ERVKN ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಘಂದಿತು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಘಂದಿತು. ಆಗ ನೆಘೂಕದೆಐಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.
IRVKN {ಯೆರೆಮೀಯನು ಚಿದ್ಕೀಯನನ್ನು ಎಚ್ಚರಿಸಿದ್ದು} PS ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.