Bible Versions
Bible Books

Jeremiah 35:14 (ERVEN) Easy to Read - English

Versions

KNV   ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ERVKN   ರೇಕಾಘನ ಮಗನಾದ ಯೋನಾದಾಘನು ತನಐ ಮಕ್ಕಳಿಗೆ ದ್ರಾಕ್ಷಾರಸವನುಐ ಕುಡಿಯಙೇಡಿರೆಂದು ಹೇಳಿದನು. ಅವನ ಆಜ್ಞೆಯನುಐ ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನುಐ ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನುಐ ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನುಐ ಕೊಟ್ಟಿದ್ದೇನೆ. ಆದರೆ ನೀವು ನನಐ ಆಜ್ಞೆಗಳನುಐ ಪಾಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us