Bible Versions
Bible Books

Jeremiah 36:12 (ERVEN) Easy to Read - English

Versions

KNV   ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
ERVKN   ಸುರುಳಿಯಲ್ಲಿದ್ದ ಸಂದೇಶಗಳನುಐ ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಊಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಊಕಾರಿಗಳು ಕುಳಿತುಕೊಂಡಿದ್ದರು. ಅಊಕಾರಿಗಳ ಹೆಸರುಗಳು ಇಂತಿವೆ: ದಙರ್ಾರಿನ ಅಊಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಊಕಾರಿಗಳು ಅಲ್ಲಿದ್ದರು.
IRVKN   ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us