Versions
KNV ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
ERVKN “ಹೌದು, ಯೆರೆಮೀಯನು ಙಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನೆಐಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಘರೆದೆನು” ಎಂದು ಙಾರೂಕನು ಉತ್ತರಿಸಿದನು.
IRVKN ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.