Versions
KNV ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
ERVKN ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಇಂತೆನುಐತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನುಐ ಸುಟ್ಟುಬಿಟ್ಟೆ. ನೀನು, “ಙಾಬಿಲೋನ್ ರಾಜನು ಖಂಡಿತವಾಗಿ ಘಂದು ಈ ದೇಶವನುಐ ನಾಶಮಾಡುವನು ಎಂದು ಯೆರೆಮೀಯನು ಏಕೆ ಘರೆದನು? ಙಾಬಿಲೋನ್ ರಾಜನು ಈ ದೇಶದ ಮನುಷ್ಯರನುಐ ಮತ್ತು ಪ್ರಾಣಿಗಳನುಐ ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
IRVKN ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.