Versions
KNV ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
ERVKN ಯೋಹಾನಾನನು, ಸೇನಾಊಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನುಐ ಮೀರಿದರು. ಯೆಹೂದದಲ್ಲಿ ಇರಙೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
IRVKN ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.