Bible Versions
Bible Books

Jeremiah 43:9 (ERVEN) Easy to Read - English

Versions

KNV   ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
ERVKN   “ಯೆರೆಮೀಯನೇ, ನೀನು ನಿನಐ ಕೈಯಲ್ಲಿ ದೊಡ್ಡ ಕಲ್ಲುಗಳನುಐ ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಙಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.
IRVKN   ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us