Versions
KNV ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
ERVKN “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಊಯನುಐ ತೆಗೆದುಕೊಂಡು ಙಾ. ನೀನು ಘಗೆಘಗೆಯ ಔಷಊಗಳನುಐ ಉಪಯೋಗಿಸಘಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣ ಹೊಂದುವುದಿಲ್ಲ.
IRVKN ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು;
ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.