Bible Versions
Bible Books

Jeremiah 46:12 (ERVEN) Easy to Read - English

Versions

KNV   ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
ERVKN   ಙೇರೆ ಜನಾಂಗಗಳು ನೀನು ಗೋಳಾಡುವದನುಐ ಕೇಳಿಸಿಕೊಳ್ಳುವವು. ನಿನಐ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಘ್ಬ ಶೂರ ಸೈನಿಕನು’ ಮತ್ತೊಘ್ಬ ‘ಶೂರ ಸೈನಿಕನನುಐ’ ಎದುರಿಸುವನು. ಶೂರ ಸೈನಿಕರಿಘ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”
IRVKN   ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ;
ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us