Bible Versions
Bible Books

Jeremiah 46:14 (ERVEN) Easy to Read - English

Versions

KNV   ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
ERVKN   “ಈಜಿಪ್ಟಿನಲ್ಲಿ ಸಂದೇಶವನುಐ ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನುಐ ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’
IRVKN   “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ,
‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us