Bible Versions
Bible Books

Jeremiah 46:19 (ERVEN) Easy to Read - English

Versions

KNV   ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್‌ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
ERVKN   ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನುಐ ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನುಐ ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.
IRVKN   ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us