Bible Versions
Bible Books

Jeremiah 46:21 (ERVEN) Easy to Read - English

Versions

KNV   ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
ERVKN   ಸಂಘಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನುಐ ಎದುರಿಸಲಾರರು. ಅವರ ವಿನಾಶದ ಕಾಲ ಘರುತ್ತಿದೆ. ಙೇಗ ಅವರನುಐ ದಂಡಿಸಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us