Bible Versions
Bible Books

Jeremiah 46:25 (ERVEN) Easy to Read - English

Versions

KNV   ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
ERVKN   ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಇಂತೆನುಐತ್ತಾನೆ: “ಘಹುಙೇಗನೆ ನಾನು ಥೀಘಸ್ಸಿನ ಆಮೋನ್ ದೇವತೆಯನುಐ ದಂಡಿಸುವೆನು. ನಾನು ಫರೋಹನನುಐ, ಈಜಿಪ್ಟನುಐ ಮತ್ತು ಅವಳ ದೇವರುಗಳನುಐ ದಂಡಿಸುವೆನು. ನಾನು ಈಜಿಪ್ಟಿನ ರಾಜರನುಐ ದಂಡಿಸುವೆನು. ಫರೋಹನನುಐ ನಂಬಿದವರನುಐ ದಂಡಿಸುವೆನು.
IRVKN   ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us