Bible Versions
Bible Books

Jeremiah 48:32 (ERVEN) Easy to Read - English

Versions

KNV   ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
ERVKN   ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಘ್ಮವೇ, ನಿನಐ ದ್ರಾಕ್ಷಿಘಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನಐ ಹಣ್ಣುಗಳನುಐ ಮತ್ತು ದ್ರಾಕ್ಷಿಗಳನುಐ ಕಿತ್ತುಕೊಂಡಿದ್ದಾನೆ.
IRVKN   ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು;
ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ;
ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us