Bible Versions
Bible Books

Jeremiah 48:39 (ERVEN) Easy to Read - English

Versions

KNV   ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
ERVKN   “ಮೋವಾಙ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಙ್ ಶರಣಾಗತವಾಯಿತು. ಮೋವಾಙ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಘನುಐ ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನುಐ ಭೀತರನಾಐಗಿ ಮಾಡಿವೆ.”
IRVKN   ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us