Versions
KNV ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
ERVKN “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸ ಸ್ಥಾನವಾಗುವುದು. ಅದು ಶಾಶಬತವಾಗಿ ಒಂದು ಘರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”