Versions
KNV ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ERVKN ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಙೆಟ್ಟಗಳು ಅದರುತ್ತಿದ್ದವು.
IRVKN ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.