Bible Versions
Bible Books

Jeremiah 4:30 (ERVEN) Easy to Read - English

Versions

KNV   ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
ERVKN   ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪು ಘಣ್ಣದ ಪೋಷಾಕನುಐ ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನಐನುಐ ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನುಐ ಏಕೆ ತೀಡುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನಐ ಪ್ರಿಯತಮರು ನಿನಐನುಐ ತಿರಸ್ಕರಿಸುತ್ತಾರೆ. ಅವರು ನಿನಐನುಐ ಕೊಲೆ ಮಾಡುವ ಪ್ರಯತಐದಲ್ಲಿದ್ದಾರೆ.
IRVKN   ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us