Versions
KNV ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
ERVKN ಙಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಙಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನುಐ ಮತ್ತು ಕೊತ್ತಲಗಳನುಐ ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನುಐ ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಙಾಬಿಲೋನಿಗೆ ತಕ್ಕ ಶಿಕ್ಷೆಯನುಐ ಕೊಡಙೇಕು.