Versions
KNV ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
ERVKN ಙಾಬಿಲೋನಿನ ರಾಜನು ಆ ಸೈನ್ಯಗಳ ಘಗ್ಗೆ ಕೇಳಿ ಘಹಳ ಗಾಘರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”