Versions
KNV ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
ERVKN ಯೆಹೋವನು ಇಂತೆನುಐತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಘರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಙಾಬಿಲೋನನುಐ ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನುಐ ಆರಿಸಲಿ? ನನಐಂತೆ ಯಾರೂ ಇಲ್ಲ. ನನಐನುಐ ಪ್ರತಿಭಟಿಸುವವರು ಯಾರೂ ಇಲ್ಲ. ಆದುದರಿಂದ ನಾನೇ ಅದನುಐ ಮಾಡುತ್ತೇನೆ. ನನಐನುಐ ಓಡಿಸಲು ಯಾವ ಕುರುಘನೂ ಘರಲಾರನು. ನಾನು ಙಾಬಿಲೋನಿನ ಜನರನುಐ ಓಡಿಸಿ ಬಿಡುವೆನು.”