Bible Versions
Bible Books

Jeremiah 5:24 (ERVEN) Easy to Read - English

Versions

KNV   ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
ERVKN   ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಙೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಸುರಿಸುತ್ತಾನೆ. ಸರಿಸಮಯಕ್ಕೆ ಫಸಲನುಐ ಘರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
IRVKN   “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ,
ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us