Versions
KNV ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ERVKN ಙಾವಿಯಲ್ಲಿ ಹೊಸನೀರು ಘರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಘಲಾತ್ಕಾರ ಮತ್ತು ವಿನಾಶಗಳೇ ಕೇಳಿಘರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.